ಶಿವಮೊಗ್ಗ; ಅರೆ ವೈದ್ಯಕೀಯ ಹುದ್ದೆಗಳಿಗೆ ನೇರ ಸಂದರ್ಶನ

ಶಿವಮೊಗ್ಗ; ಅರೆ ವೈದ್ಯಕೀಯ ಹುದ್ದೆಗಳಿಗೆ ನೇರ ಸಂದರ್ಶನ

ಶಿವಮೊಗ್ಗ, ಜುಲೈ 16 :  ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 6 ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ಅರೆ ವೈದ್ಯಕೀಯ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತಿದೆ.

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/walk-in-interview-for-semi-medical-jobs-in-shivamogga-197114.html?utm_source=/rss/kannada-jobs-fb.xml&utm_medium=23.36.67.204&utm_campaign=client-rss

Post a Comment

0 Comments