ಚಾಮರಾಜನಗರ; ಶಿಕ್ಷಕ ಹುದ್ದೆಗಳಿಗೆ ಅರ್ಜಿ ಹಾಕಿ

ಚಾಮರಾಜನಗರ; ಶಿಕ್ಷಕ ಹುದ್ದೆಗಳಿಗೆ ಅರ್ಜಿ ಹಾಕಿ

ಬೆಂಗಳೂರು, ಜುಲೈ 12 :  ಚಾಮರಾಜನಗರ ಜಿಲ್ಲೆಯಲ್ಲಿ ಶಿಕ್ಷಕರ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು ಮತ್ತು ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಚಾಮರಾಜನಗರ ತಾಲೂಕಿನ ಚಂದಕವಾಡಿಯ ಕರ್ನಾಟಕ ಪಬ್ಲಿಕ್ ಶಾಲೆಗೆ ಪೂರ್ವ ಪ್ರಾಥಮಿಕ (ಎಲ್.ಕೆ.ಜಿ) ತರಗತಿಗೆ ಓರ್ವ ಶಿಕ್ಷಕ, ಶಿಕ್ಷಕಿಯನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಜಿ ಕರೆಯಲಾಗಿದೆ. ಚಾಮರಾಜನಗರದಲ್ಲಿ ಕೆಲಸ ಖಾಲಿ ಇದೆ;

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/lkg-teacher-recruitment-in-chamarajnagar-196736.html?utm_source=/rss/kannada-jobs-fb.xml&utm_medium=23.36.67.204&utm_campaign=client-rss

Post a Comment

0 Comments