ಕರ್ನಾಟಕ ಕೃಷಿ ಇಲಾಖೆಯಲ್ಲಿ ಕೆಲಸ ಖಾಲಿ ಇದೆ

ಕರ್ನಾಟಕ ಕೃಷಿ ಇಲಾಖೆಯಲ್ಲಿ ಕೆಲಸ ಖಾಲಿ ಇದೆ

ಬೆಂಗಳೂರು, ಆಗಸ್ಟ್ 09:  ಕೃಷಿ ಇಲಾಖೆಯ ಬೆಳೆ ವಿಮಾ ಯೋಜನೆಯಡಿ ಉತ್ತೇಜನ ಘಟಕಗಳಲ್ಲಿ ಕಾರ್ಯ ನಿರ್ವಹಣೆ ಮಾಡಲ ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಅರ್ಜಿಗಳನ್ನು ಸಲ್ಲಿಸಲು 17/8/2020 ಕೊನೆಯ ದಿನವಾಗಿದೆ. ಇಲಾಖೆಯು ಬೆಳೆ ವಿಮಾ ಯೋಜನೆಯಡಿ ಅನುಷ್ಟಾನಗೊಳಿಸುತ್ತಿರುವ ರಾಜ್ಯ ಮಟ್ಟದ ತಾಂತ್ರಿಕ ಉತ್ತೇಜನ ಘಟಕಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಣೆ ಮಾಡಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-8-post-in-karnataka-agriculture-department-199027.html?utm_source=/rss/kannada-jobs-fb.xml&utm_medium=23.216.4.24&utm_campaign=client-rss

Post a Comment

0 Comments