ಶಿವಮೊಗ್ಗ: ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ, ಆಗಸ್ಟ್ 12: ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯು ಅಂಗವಿಕಲ ಗ್ರಾಮೀಣ ಪುನರ್ವಸತಿ ಕಾರ್ಯಕ್ರಮ ಯೋಜನೆಯಡಿ ಶಿಕಾರಿಪುರ ತಾಲೂಕಿನ ಹೊಸಗಿದ್ದನಕೊಪ್ಪ, ಹರಗಿ, ಮಳವಳ್ಳಿ, ಮಂಚಿಕೊಪ್ಪ ಮತ್ತು ಬೇಗೂರು ಗ್ರಾಮ ಪಂಚಾಯತಿಗಳಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿದಾರರು 18 ರಿಂದ 45 ವರ್ಷದೊಳಗಿನವರಾಗಿದ್ದು, ಶಿಕಾರಿಪುರ ತಾ.ಪಂ ಕಚೇರಿಯಲ್ಲಿ ಕರ್ತವ್ಯ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/shivamogga-an-invitation-to-apply-for-the-post-of-rural-rehabilitation-activists-199267.html?utm_source=/rss/kannada-jobs-fb.xml&utm_medium=23.36.67.204&utm_campaign=client-rss

Post a Comment

0 Comments