ಬೆಂಗಳೂರು, ಆಗಸ್ಟ್ 13 : ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ಆಯುಷ್ ವೈದ್ಯಾಧಿಕಾರಿಗಳು ಮತ್ತು ಬೋಧಕ ಸಿಬ್ಬಂದಿಗೆ ಆರೋಗ್ಯ ಸಚಿವರು ಅಭಯ ನೀಡಿದ್ದಾರೆ. ಯಾರೂ ಸಹ ಆತಂಕಕ್ಕೊಳಗಾಗುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಗುರುವಾರ ಆರೋಗ್ಯ ಸಚಿವ ಬಿ. ಶ್ರೀರಾಮುಲು ಈ ಕುರಿತು ಟ್ವೀಟ್ ಮಾಡಿದ್ದಾರೆ. ಆಯುಷ್ ವೈದ್ಯಾಧಿಕಾರಿಗಳು ಮತ್ತು ಬೋಧಕ ಸಿಬ್ಬಂದಿ ನೇಮಕಾತಿಗಾಗಿ ಲೋಕಸೇವಾ ಆಯೋಗದಿಂದ ಅರ್ಜಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/dont-panic-minister-tweet-for-ayush-doctor-and-teaching-staff-199386.html?utm_source=/rss/kannada-jobs-fb.xml&utm_medium=23.36.67.204&utm_campaign=client-rss
0 Comments