ಬೆಂಗಳೂರು ಗ್ರಾಮಾಂತರ; ಅಕೌಂಟ್ಸ್ ಮ್ಯಾನೇಜರ್ ಹುದ್ದೆ ಖಾಲಿ ಇದೆ

ಬೆಂಗಳೂರು ಗ್ರಾಮಾಂತರ; ಅಕೌಂಟ್ಸ್ ಮ್ಯಾನೇಜರ್ ಹುದ್ದೆ ಖಾಲಿ ಇದೆ

ಬೆಂಗಳೂರು, ಆಗಸ್ಟ್ 05 :  ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದಲ್ಲಿ ಹಣಕಾಸು ವ್ಯವಸ್ಥಾಪಕ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಲು 10/8/2020 ಕೊನೆಯ ದಿನವಾಗಿದೆ. ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಹೊರಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಪಂಚಾಯಿತಿ ಮಟ್ಟದಲ್ಲಿ 'ನರೇಗಾ ಅಕೌಂಟ್ಸ್ ಮ್ಯಾನೇಜರ್' ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ. ಕೆಪಿಎಸ್‌ಸಿ ನೇಮಕಾತಿ; 990 ಹುದ್ದೆಗಳಿಗೆ ಅರ್ಜಿ ಹಾಕಿ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-mgnrega-accounts-manager-post-198713.html?utm_source=/rss/kannada-jobs-fb.xml&utm_medium=23.216.4.24&utm_campaign=client-rss

Post a Comment

0 Comments