ನವದೆಹಲಿ, ಸೆಪ್ಟೆಂಬರ್ 06: ಭಾರತೀಯ ರೈಲ್ವೆ 1,40,640 ಹುದ್ದೆಗಳಿಗೆ ನೇಮಕಾತಿ ಮಾಡಲಿದೆ. ಡಿಸೆಂಬರ್ 15ರಿಂದ ಈ ಹುದ್ದೆಗಳಿಗೆ ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆಗಳನ್ನು ಆರಂಭಿಸಲಾಗುತ್ತದೆ. ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯೆಲ್ ಈ ಕುರಿತು ಟ್ವೀಟ್ ಮಾಡಿದ್ದಾರೆ. ಕೋವಿಡ್ ಸೋಂಕಿನ ಭೀತಿ ಆರಂಭವಾಗುವ ಮೊದಲು ಅರ್ಜಿಗಳನ್ನು ಕರೆಯಲಾಗಿತ್ತು. ಈಗ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ರೈಲ್ವೆ ಸಾಧನೆ; ಹಾಸನದಿಂದ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/railway-recruitment-board-to-conduct-computer-based-tests-from-december-15-201297.html?utm_source=/rss/kannada-jobs-fb.xml&utm_medium=23.36.67.198&utm_campaign=client-rss
0 Comments