ಗ್ರಾ. ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಕೆಲಸ ಖಾಲಿ ಇದೆ

ಗ್ರಾ. ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಕೆಲಸ ಖಾಲಿ ಇದೆ

ಬೆಂಗಳೂರು, ಸೆಪ್ಟೆಂಬರ್ 07: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನವಾಗಿದೆ. ಒಟ್ಟು ನಾಲ್ಕು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ. ಹೊರಗುತ್ತಿಗೆ ಆಧಾರದ ಮೇಲೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-jobs-at-rural-development-and-panchayat-raj-dept-201362.html?utm_source=/rss/kannada-jobs-fb.xml&utm_medium=23.36.67.198&utm_campaign=client-rss

Post a Comment

0 Comments