ಬೆಂಗಳೂರು, ಸೆಪ್ಟೆಂಬರ್ 11 : ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸರ್ವೇಯರ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. 25/9/2020ರ ತನಕ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ. ಬೆಂಗಳೂರು ಜಲಮಂಡಳಿಯಲ್ಲಿನ ಸರ್ವೇಯರ್ ಹುದ್ದೆಗಳಿಗೆ ನಿವೃತ್ತ ನೌಕರರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಒಟ್ಟು ಎರಡು ಹುದ್ದೆಗಳಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಕರ್ನಾಟಕ ಆರೋಗ್ಯ ಇಲಾಖೆ ನೇಮಕಾತಿ;
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-surveyor-posts-in-bwssb-201724.html?utm_source=/rss/kannada-jobs-fb.xml&utm_medium=23.36.67.198&utm_campaign=client-rss
0 Comments