ಬೆಂಗಳೂರು, ಸೆ. 1: ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (ಐಬಿಪಿಎಸ್) 2020ನೇ ಸಾಲಿನ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿದೆ. ವಿಶೇಷ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಕುರಿತಂತೆ ವೆಬ್ ತಾಣದಲ್ಲಿ ಅಧಿಕೃತವಾಗಿ ಪ್ರಕಟಿಸಲಾಗಿದೆ. ಕ್ಲರ್ಕ್ ಹುದ್ದೆಗಳಿಗೆ ಅರ್ಹರಾದ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 23ರೊಳಗೆ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/ibps-recruitment-2020-apply-for-1558-crp-clerks-x-post-200996.html?utm_source=/rss/kannada-jobs-fb.xml&utm_medium=23.36.67.198&utm_campaign=client-rss
0 Comments