ಹಾಸನ, ಅಕ್ಟೋಬರ್ 13 : ಹಾಸನ ಜಿಲ್ಲೆಯಲ್ಲಿ ವೈದ್ಯಕೀಯ, ಅರೆ ವೈದ್ಯಕೀಯ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ನವೆಂಬರ್ 10ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಕೇಂದ್ರ ಪುರಸ್ಕೃತ ಯೋಜನೆಯಡಿ ಮೇಲ್ದರ್ಜೆಗೇರಿಸಲಾದ ಆಸ್ಪತ್ರೆಗಳಲ್ಲಿ ಸೃಜನೆಯಾಗಿರುವ ವೈದ್ಯಕೀಯ, ಅರೆ ವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು 2021ರ ಮಾರ್ಚ್ 31ರವರೆಗೆ ಕಾರ್ಯ ನಿರ್ವಹಣೆ ಮಾಡಬೇಕಿದೆ.
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-medical-and-semi-medical-post-at-hassan-204341.html?utm_source=/rss/kannada-jobs-fb.xml&utm_medium=23.36.67.242&utm_campaign=client-rss
0 Comments