ಇಸ್ರೋ ನೇಮಕಾತಿ 2020: 55 ವಿವಿಧ ತಾಂತ್ರಿಕ ಹುದ್ದೆಗಳಿಗೆ ಅರ್ಜಿ

ಇಸ್ರೋ ನೇಮಕಾತಿ 2020: 55 ವಿವಿಧ ತಾಂತ್ರಿಕ ಹುದ್ದೆಗಳಿಗೆ ಅರ್ಜಿ

ನವದೆಹಲಿ, ಅ. 12: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಯ ಅಧಿಕೃತ ವೆಬ್ ತಾಣದಲ್ಲಿ 2020ನೇ ಸಾಲಿನ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಲಾಗಿದೆ. ವಿವಿಧ ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 15ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ ಹೆಸರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ಹುದ್ದೆ ಹೆಸರು: Technician, Engineer,

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/isro-recruitment-2020-apply-for-55-technician-and-various-post-204308.html?utm_source=/rss/kannada-jobs-fb.xml&utm_medium=23.36.67.242&utm_campaign=client-rss

Post a Comment

0 Comments