ಬಿಎಂಆರ್‌ಸಿಎಲ್ ನೇಮಕಾತಿ ರದ್ದು; ಪರೀಕ್ಷಾ ಶುಲ್ಕ ವಾಪಸ್

ಬಿಎಂಆರ್‌ಸಿಎಲ್ ನೇಮಕಾತಿ ರದ್ದು; ಪರೀಕ್ಷಾ ಶುಲ್ಕ ವಾಪಸ್

ಬೆಂಗಳೂರು, ಅಕ್ಟೋಬರ್ 30 :  ಬೆಂಗಳೂರು ಮೆಟ್ರೋ ರೈಲು ನಿಗಮ ವಿವಿಧ ಹುದ್ದೆಗಳ ಭರ್ತಿಗೆ ಕರೆದಿದ್ದ ನೇಮಕಾತಿ ಆದೇಶವನ್ನು ವಾಪಸ್ ಪಡೆದಿದೆ. ಪರೀಕ್ಷೆ ಬರೆದಂತಹ ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕವನ್ನು ವಾಪಸ್ ಮಾಡುವುದಾಗಿ ತಿಳಿಸಿದೆ. ಬಿಎಂಆರ್‌ಸಿಎಲ್ 3/1/2019ರಂದು ನೀಡಿದ್ದ ನೇಮಕಾತಿ ಅಧಿಸೂಚನೆ ಹೊರಡಿಸಿತ್ತು. ಪರೀಕ್ಷೆಗಳು ಸಹ ನಡೆದಿತ್ತು. ಈಗ ಎಲ್ಲಾ ಹುದ್ದೆಗಳ ನೇಮಕಾತಿಯನ್ನು ರದ್ದುಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಿದೆ.

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/bmrcl-cancelled-recruitment-of-all-post-205950.html?utm_source=/rss/kannada-jobs-fb.xml&utm_medium=23.36.67.214&utm_campaign=client-rss

Post a Comment

0 Comments