ಅಭ್ಯರ್ಥಿಗಳಿಗೆ ಸೂಚನೆ; ಕೆಎಸ್ಆರ್‌ಟಿಸಿಯ ನೇಮಕಾತಿ ತಾತ್ಕಾಲಿಕ ಸ್ಥಗಿತ

ಅಭ್ಯರ್ಥಿಗಳಿಗೆ ಸೂಚನೆ; ಕೆಎಸ್ಆರ್‌ಟಿಸಿಯ ನೇಮಕಾತಿ ತಾತ್ಕಾಲಿಕ ಸ್ಥಗಿತ

ಬೆಂಗಳೂರು, ಅಕ್ಟೋಬರ್ 21 :  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ನೇಮಕಾತಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಪ್ರಕಟಣೆ ಮೂಲಕ ಅಭ್ಯರ್ಥಿಗಳಿಗೆ ಈ ಕುರಿತು ಮಾಹಿತಿ ನೀಡಲಾಗಿದೆ. ಬುಧವಾರ ಕೆಎಸ್ಆರ್‌ಟಿಸಿ ಈ ಕುರಿತು ಟ್ವೀಟ್ ಮಾಡಿದೆ. 17/3/2020ರಂದು ನೀಡಿದ್ದ ಜಾಹೀರಾತು ಅನ್ವಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಕೆಪಿಎಸ್‌ಸಿ ಅಧಿಸೂಚನೆ;

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/due-to-covid-ksrtc-stopped-recruitment-temporarily-205160.html?utm_source=/rss/kannada-jobs-fb.xml&utm_medium=23.36.67.198&utm_campaign=client-rss

Post a Comment

0 Comments