ಶಿವಮೊಗ್ಗ, ಅಕ್ಟೋಬರ್ 13 : ಹಿಂದೂಸ್ತಾನ್ ಏರೋನಾಟಿಕ್ ಲಿಮಿಟೆಡ್ ಅಪ್ರೆಂಟಿಶಿಪ್ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅಕ್ಟೋಬರ್ 29ರೊಳಗೆ ಆಸಕ್ತ ಅಭ್ಯರ್ಥಿಗಳನ್ನು ಹೆಸರುಗಳನ್ನು ನೋಂದಾಯಿಸಬಹುದಾಗಿದೆ. ಹಿಂದೂಸ್ತಾನ್ ಏರೋನಾಟಿಕ್ ಲಿಮಿಟೆಡ್ (ಎಚ್‌ಎಎಲ್), ಬೆಂಗಳೂರು ಎಲೆಕ್ಟ್ರೀಷಿಯನ್, ವೆಲ್ಡರ್, ಕಂಪ್ಯೂಟರ್ ಆಪರೇಟರ್ ಆಂಡ್ ಪ್ರೋಗ್ರಾಮಿಂಗ್ ಅಸಿಸ್ಟೆಂಟ್ ಅಪ್ರೆಂಟಿಶಿಪ್ ತರಬೇತಿಗಾಗಿ ಅರ್ಜಿಯನ್ನು ಕರೆದಿದೆ. ಹಾಸನದಲ್ಲಿ ಕೆಲಸ ಖಾಲಿ ಇದೆ; ನ.10ರೊಳಗೆ ಅರ್ಜಿ ಹಾಕಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-hal-apprenticeship-till-october-29-204373.html?utm_source=/rss/kannada-jobs-fb.xml&utm_medium=23.36.67.242&utm_campaign=client-rss
0 Comments