SSC ನೇಮಕಾತಿ 2020: ವಿವಿಧ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

SSC ನೇಮಕಾತಿ 2020: ವಿವಿಧ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ, ಅ. 15: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) 2020ನೇ ಸಾಲಿನ ನೇಮಕಾತಿ ಮುಂದುವರೆಸಿದೆ. ವಿವಿಧ ಹುದ್ದೆಗಳ ನೇಮಕಾತಿ ಕುರಿತಂತೆ ಅಧಿಕೃತ ವೆಬ್ ತಾಣಗಳಲ್ಲಿ ಪ್ರಕಟಿಸಿದೆ. ವಿವಿಧ ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವವ ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಆನ್ ಲೈನ್ ಮೂಲಕ ಅಕ್ಟೋಬರ್ 30ರೊಳಗೆ ಸಲ್ಲಿಸಬಹುದು. ಸಂಸ್ಥೆ ಹೆಸರು: Staff Selection

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/ssc-recruitment-2020-apply-for-junior-engineer-post-204566.html?utm_source=/rss/kannada-jobs-fb.xml&utm_medium=23.36.67.242&utm_campaign=client-rss

Post a Comment

0 Comments