ಕಲಬುರಗಿಯಲ್ಲಿ ಕೆಲಸ ಖಾಲಿ ಇದೆ; ಡಿ.31ರೊಳಗೆ ಅರ್ಜಿ ಹಾಕಿ

ಕಲಬುರಗಿಯಲ್ಲಿ ಕೆಲಸ ಖಾಲಿ ಇದೆ; ಡಿ.31ರೊಳಗೆ ಅರ್ಜಿ ಹಾಕಿ

ಕಲಬುರಗಿ, ಡಿಸೆಂಬರ್ 3;  ಕಲಬುರಗಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಖಾಲಿಯಿರುವ ವಿವಿಧ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಆಸಕ್ತರು ಆನ್ ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕ 200 ರೂ. ಪಾವತಿ ಮಾಡಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಹಾಗೂ ಅಂಗವಿಕಲ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-various-post-at-kalaburagi-district-court-209122.html?utm_source=/rss/kannada-jobs-fb.xml&utm_medium=23.59.89.140&utm_campaign=client-rss

Post a Comment

0 Comments