ಬೆಂಗಳೂರು, ಡಿಸೆಂಬರ್ 02: ರುಡ್ಸೆಟ್ ಸಂಸ್ಥೆ ವತಿಯಿಂದ ಚಿತ್ರದುರ್ಗದಲ್ಲಿ ನಿರುದ್ಯೋಗಿ ಗ್ರಾಮೀಣ ಯುವಕ/ಯುವತಿಯರಿಗಾಗಿ ಸ್ವಯಂ ಉದ್ಯೋಗ ಮಾಡಲು ತರಬೇತಿಯನ್ನು ನೀಡಲಾಗುತ್ತದೆ. ಆಸಕ್ತರಿಗೆ ಡಿಸೆಂಬರ್ 9ರಂದು ನೇರ ಸಂದರ್ಶನವಿದೆ. ಯುವಕರಿಗೆ ಕಂಪ್ಯೂಟರ್ ಹಾರ್ಡ್ವೇರ್ ಮತ್ತು ನೆಟ್ವರ್ಕಿಂಗ್ನಲ್ಲಿ 45 ದಿನಗಳ ತರಬೇತಿ ನೀಡಲಾಗುತ್ತದೆ. ಯುವತಿಯರಿಗೆ ಪೇಪರ್ ಮತ್ತು ಬಟ್ಟೆ ಬ್ಯಾಗ್ ತಯಾರಿಕೆಯ 10 ದಿನಗಳು ತರಬೇತಿ ನೀಡಲಾಗುತ್ತದೆ ತರಬೇತಿಗೆ ಅಭ್ಯರ್ಥಿಗಳನ್ನು
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-self-employment-training-at-rudseti-208999.html?utm_source=/rss/kannada-jobs-fb.xml&utm_medium=23.38.171.22&utm_campaign=client-rss
0 Comments