ಪಂಚಾಯಿತಿ ಚುನಾವಣೆ; ನೇಮಕಾತಿಗೆ ನೀತಿ ಸಂಹಿತೆ ಅಡ್ಡಿ ಇದೆಯೇ?

ಪಂಚಾಯಿತಿ ಚುನಾವಣೆ; ನೇಮಕಾತಿಗೆ ನೀತಿ ಸಂಹಿತೆ ಅಡ್ಡಿ ಇದೆಯೇ?

ಬೆಂಗಳೂರು, ಡಿಸೆಂಬರ್ 04: ರಾಜ್ಯ ಚುನಾವಣಾ ಆಯೋಗ 5,762 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆಯನ್ನು ಘೋಷಣೆ ಮಾಡಿದೆ. ಮಾದರಿ ನೀತಿ ಸಂಹಿತೆ ತಕ್ಷಣದಿಂದ ಜಾರಿಗೆ ಬಂದಿದ್ದು, ಡಿಸೆಂಬರ್ 22 ಮತ್ತು 27ರಂದು ಮತದಾನ ನಡೆಯಲಿದೆ. ಕರ್ನಾಟಕದಲ್ಲಿ ಒಟ್ಟು 2 ಹಂತಗಳಲ್ಲಿ ಮತದಾನ ನಡೆಯಲಿದ್ದು, ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಡಿಸೆಂಬರ್ 31ರ ಸಂಜೆಯ ತನಕ ನೀತಿ ಸಂಹಿತೆ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/gram-panchayat-election-model-code-of-conduct-for-recruitment-process-209220.html?utm_source=/rss/kannada-jobs-fb.xml&utm_medium=23.59.89.140&utm_campaign=client-rss

Post a Comment

0 Comments