ಬೆಂಗಳೂರು; ಎನ್‌ಎಎಲ್‌ನಲ್ಲಿ ಕೆಲಸ ಖಾಲಿ ಇದೆ

ಬೆಂಗಳೂರು; ಎನ್‌ಎಎಲ್‌ನಲ್ಲಿ ಕೆಲಸ ಖಾಲಿ ಇದೆ

ಬೆಂಗಳೂರು, ನವೆಂಬರ್ 30 : ಬೆಂಗಳೂರಿನಲ್ಲಿ ರಾಷ್ಟ್ರೀಯ ವೈಮಾನಿಕ ಪ್ರಯೋಗಾಲಯ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 27 ಕೊನೆಯ ದಿನವಾಗಿದೆ. ಎನ್ಎಎಲ್ Jr. secretariat assistant, stenographer ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆದಿದೆ. ಒಟ್ಟು ಹುದ್ದೆಗಳ ಸಂಖ್ಯೆ 24. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ.

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-various-post-at-national-aerospace-laboratories-208754.html?utm_source=/rss/kannada-jobs-fb.xml&utm_medium=23.38.171.22&utm_campaign=client-rss

Post a Comment

0 Comments