ಬೆಂಗಳೂರು, ಡಿಸೆಂಬರ್ 04: ಕರ್ನಾಟಕದಲ್ಲಿ ಖಾಲಿ ಇರುವ ಗ್ರೂಪ್ 'ಎ' ಮತ್ತು 'ಬಿ' ವೃಂದದ ಹುದ್ದೆಗಳ ಮಾಹಿತಿ ನೀಡುವಂತೆ ಎಲ್ಲಾ ಇಲಾಖೆಗೆಳಿಗೆ ಸೂಚನೆ ನೀಡಲಾಗಿದೆ. 2011ರ ನೇಮಕಾತಿ ಪ್ರಕ್ರಿಯೆ ಬಗ್ಗೆ ಹೈಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ಸಿಬ್ಭಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಎಲ್ಲಾ ಇಲಾಖೆಗಳಿಗೆ ಈ ಕುರಿತು ಸೂಚನೆ ಕೊಟ್ಟಿದೆ. ಗ್ರೂಪ್ 'ಎ' ಮತ್ತು 'ಬಿ' ವೃಂದದಲ್ಲಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/dipr-seeks-report-on-group-a-and-b-vacant-post-in-all-departments-209225.html?utm_source=/rss/kannada-jobs-fb.xml&utm_medium=23.59.89.140&utm_campaign=client-rss
0 Comments