ಬೆಂಗಳೂರು, ಜನವರಿ 05: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 15/1/2021ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಬಿಡಿಎ ಆಡಳಿತ ವ್ಯವಸ್ಥೆಯನ್ನು ಬಲಗೊಳಿಸುವ ನಿಟ್ಟಿನಲ್ಲಿಅನುಭವಿ ಸಿಬ್ಬಂದಿ/ ಅಧಿಕಾರಿಗಳ ಅವಶ್ಯಕತೆ ಇದೆ. ಈ ಹಿನ್ನಲೆಯಲ್ಲಿ ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹಾವೇರಿಯಲ್ಲಿ ಯೋಗ ತರಬೇತುದಾರ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-various-posts-in-bangalore-development-authority-211929.html?utm_source=/rss/kannada-jobs-fb.xml&utm_medium=23.38.171.22&utm_campaign=client-rss
0 Comments