ಜನವರಿ 22ರಂದು ಬೀದರ್‌ನಲ್ಲಿ ಉದ್ಯೋಗ ಮೇಳ

ಜನವರಿ 22ರಂದು ಬೀದರ್‌ನಲ್ಲಿ ಉದ್ಯೋಗ ಮೇಳ

ಬೀದರ್, ಜನವರಿ 18:  ಬೀದರ್ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಜನವರಿ 22ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ. ನಿರುದ್ಯೋಗಿ ಯುವಕ/ ಯುವತಿಯರು ಮೇಳದ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಜನವರಿ 22ರ ಶುಕ್ರವಾರ ಉದ್ಯೋಗ ಮೇಳ ಆಯೋಜನೆ ಮಾಡಿದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯ ತನಕ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/job-fair-in-bidar-on-january-22-212970.html?utm_source=/rss/kannada-jobs-fb.xml&utm_medium=23.216.4.7&utm_campaign=client-rss

Post a Comment

0 Comments