ಬೆಳಗಾವಿಯಲ್ಲಿ ವಿವಿಧ ಹುದ್ದೆಗಳ ಭರ್ತಿ; ಜ.31ಕ್ಕೆ ನೇರ ಸಂದರ್ಶನ

ಬೆಳಗಾವಿಯಲ್ಲಿ ವಿವಿಧ ಹುದ್ದೆಗಳ ಭರ್ತಿ; ಜ.31ಕ್ಕೆ ನೇರ ಸಂದರ್ಶನ

ಬೆಳಗಾವಿ, ಜನವರಿ 29: ಬೆಳಗಾವಿಯಲ್ಲಿ ನೂತನವಾಗಿ ಲಕ್ಷ್ಮೀತಾಯಿ ಸೌಹಾರ್ದ ಸಹಕಾರಿ ನಿಯಮಿತ ಹಣಕಾಸು ಸಂಸ್ಥೆ ಆರಂಭವಾಗುತ್ತಿದೆ. ಇಲ್ಲಿ ಕಾರ್ಯ ನಿರ್ವಹಣೆ ಮಾಡಲು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಹಣಕಾಸು ಸಂಸ್ಥೆಯಲ್ಲಿ ಕಾರ್ಯ ನಿರ್ವಹಣೆ ಮಾಡಲು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಪದವೀಧರರು ಬೇಕಾಗಿದ್ದಾರೆ. ಆಸಕ್ತ ಅಭ್ಯರ್ಥಿಗಳು 31/1/2021ರಂದು 10 ಗಂಟೆಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು. RBI

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/walk-in-interview-in-belagavi-on-january-31-213931.html?utm_source=/rss/kannada-jobs-fb.xml&utm_medium=23.59.89.140&utm_campaign=client-rss

Post a Comment

0 Comments