ಮಂಡ್ಯ, ಜನವರಿ 08: ಪರಿಶಿಷ್ಟ ಜಾತಿಯ ವಿದ್ಯಾವಂತ ನಿರುದ್ಯೋಗಿ ಯುವಕ, ಯುವತಿಯರಿಗೆ ಟೆಲಿವಿಷನ್ ಜರ್ನಲಿಸಂ, ಕ್ಯಾಮರಾಮ್ಯಾನ್ ತರಬೇತಿಗೆ ಅರ್ಜಿ ಆಹ್ವಾನಿಸಿದೆ. ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮವು ಪರಿಶಿಷ್ಟ ಜಾತಿ ಉಪಯೋಜನೆಯಡಿ ವಿಶೇಷ ಕೇಂದ್ರ ನೆರವಿನಡಿ ಈ ತರಬೇತಿಯನ್ನು ಹಮ್ಮಿಕೊಂಡಿದೆ. ಮಂಡ್ಯದಲ್ಲಿರುವ ಅನನ್ಯ ಕ್ರಿಯೇಷನ್ಸ್ ನಲ್ಲಿ 3 ತಿಂಗಳುಗಳ ಕಾಲ ತರಬೇತಿ ನೀಡಲಾಗುತ್ತದೆ. ಅಭ್ಯರ್ಥಿಯು 18 ರಿಂದ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/mandya-application-invited-for-tv-journalism-cameraman-training-212235.html?utm_source=/rss/kannada-jobs-fb.xml&utm_medium=104.103.70.12&utm_campaign=client-rss
0 Comments