ಕೇಂದ್ರೀಯ ವಿದ್ಯಾಲಯ ನೇಮಕಾತಿ, ಮೈಸೂರಲ್ಲೂ ಹುದ್ದೆಗಳಿವೆ

ಕೇಂದ್ರೀಯ ವಿದ್ಯಾಲಯ ನೇಮಕಾತಿ, ಮೈಸೂರಲ್ಲೂ ಹುದ್ದೆಗಳಿವೆ

ಮೈಸೂರು, ಜನವರಿ 07: ಕೇಂದ್ರಿಯ ವಿದ್ಯಾಲಯ ಸಂಘಟನೆ(ಕೆವಿಎಸ್) 2021ನೇ ಸಾಲಿನ ನೇಮಕಾತಿ ಆರಂಭಿಸಿದೆ. ಮೈಸೂರು ಸೇರಿದಂತೆ ದೇಶದ ವಿವಿಧೆಡೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಪಿಜಿಟಿ, ಎಚ್ಎಂ, ಲೈಬ್ರಿಯನ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹರಾದ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಜನವರಿ 15, 2021ರೊಳಗೆ ಸಲ್ಲಿಸಬಹುದು. ಸಂಸ್ಥೆ ಹೆಸರು:

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/kvs-recruitment-2021-apply-for-27-pgt-and-various-post-212142.html?utm_source=/rss/kannada-jobs-fb.xml&utm_medium=23.59.89.140&utm_campaign=client-rss

Post a Comment

0 Comments