ಕೊಪ್ಪಳ, ಫೆಬ್ರವರಿ 7: ಐಟಿಐ ತರಬೇತಿ ಪಡೆದ ಅಭ್ಯರ್ಥಿಗಳಿಗಾಗಿ ಕೊಪ್ಪಳದಲ್ಲಿ ಫೆಬ್ರವರಿ 11ರಂದು ಕ್ಯಾಂಪಸ್ ಸಂದರ್ಶನ ಆಯೋಜನೆ ಮಾಡಲಾಗಿದೆ. 18 ರಿಂದ 24 ವರ್ಷ ವಯೋಮಿತಿಯ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. ಕೊಪ್ಪಳ ಜಿಲ್ಲೆಯ ಕುಕನೂರಿನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ಅಪ್ರೆಂಟಿಸ್ ತರಬೇತಿಗಾಗಿ ಕ್ಯಾಂಪಸ್ ಸಂದರ್ಶನ ಆರಂಭವಾಗಲಿದೆ ಎಂದು ಪ್ರಕಟಟಣೆ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/campus-interview-in-kuknoor-koppal-on-february-11-214736.html?utm_source=/rss/kannada-jobs-fb.xml&utm_medium=23.216.4.30&utm_campaign=client-rss
0 Comments