ನವದೆಹಲಿ, ಫೆಬ್ರವರಿ 9: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) 2021ನೇ ಸಾಲಿನ ನೇಮಕಾತಿ ಮುಂದುವರೆಸಿದೆ. ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಅಧಿಸೂಚನೆ ಪ್ರಕಟಣೆ ಹೊರಡಿಸಿದೆ. 346 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಹಾಕಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಮಾರ್ಚ್ 07ರೊಳಗೆ ಸೂಕ್ತ ಅರ್ಜಿ ನಮೂನೆಯೊಂದಿಗೆ ಸಲ್ಲಿಸಬಹುದು. ಸಂಸ್ಥೆ ಹೆಸರು:
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/iocl-recruitment-2021-apply-for-346-apprentice-posts-214887.html?utm_source=/rss/kannada-jobs-fb.xml&utm_medium=23.216.4.30&utm_campaign=client-rss
0 Comments