ಕೊಪ್ಪಳ, ಫೆಬ್ರವರಿ 04: ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಫೆಬ್ರವರಿ 8ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. 18 ರಿಂದ 35 ವರ್ಷದೊಳಗಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ವೃತ್ತಿ ಸೇವಾ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/job-fair-in-gangavathi-koppal-on-february-8-2021-214449.html?utm_source=/rss/kannada-jobs-fb.xml&utm_medium=23.216.4.9&utm_campaign=client-rss
0 Comments