ಯಾದಗಿರಿಯಲ್ಲಿ ಕೆಲಸ ಖಾಲಿ ಇದೆ; ಏಪ್ರಿಲ್ 10ರೊಳಗೆ ಅರ್ಜಿ ಹಾಕಿ

ಯಾದಗಿರಿಯಲ್ಲಿ ಕೆಲಸ ಖಾಲಿ ಇದೆ; ಏಪ್ರಿಲ್ 10ರೊಳಗೆ ಅರ್ಜಿ ಹಾಕಿ

ಯಾದಗಿರಿ, ಮಾರ್ಚ್ 29:  ಯಾದಗಿರಿ ಜಿಲ್ಲೆಯಲ್ಲಿ 'ಗ್ರಾಮ ಕಾಯಕ ಮಿತ್ರ' ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 10ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಡಿ 2020-21ನೇ ಸಾಲಿನಲ್ಲಿ 'ಗ್ರಾಮ ಕಾಯಕಮಿತ್ರ' ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಗೌರವಧನದ ಆಧಾರದಲ್ಲಿ ಹುದ್ದೆ ಭರ್ತಿ ಮಾಡುತ್ತಿದ್ದು, ಅರ್ಹ ಮಹಿಳೆಯರು

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-grama-kayaka-mitra-post-in-yadgiri-219154.html

Post a Comment

0 Comments