ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ; ಏ.12ರೊಳಗೆ ಅರ್ಜಿ ಹಾಕಿ

ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ; ಏ.12ರೊಳಗೆ ಅರ್ಜಿ ಹಾಕಿ

ದಾವಣಗೆರೆ, ಮಾರ್ಚ್ 31;  ದಾವಣಗೆರೆ ಜಿಲ್ಲಾ ಪಂಚಾಯತಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು 12/4/2021 ಕೊನೆಯ ದಿನವಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನಕ್ಕಾಗಿ ಹಲವು ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ; ಏ. 7ರೊಳಗೆ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-various-post-in-davanagere-zilla-panchayat-219322.html

Post a Comment

0 Comments