ಮಂಡ್ಯ, ಮಾರ್ಚ್ 25: ಕಲಬುರಗಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಮಹಿಳಾ)ಯಲ್ಲಿ ಕ್ಯಾಂಪಸ್ ಸಂದರ್ಶನ ಏರ್ಪಡಿಸಲಾಗಿದೆ. 18 ರಿಂದ 23 ವರ್ಷದೊಳಗಿನ ವಯೋಮಿತಿಯ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ. ಬಳ್ಳಾರಿಯ ತೋರಣಗಲ್ಲು ಎಂ.ಎಸ್. ಜೆ.ಎಸ್.ಡಬ್ಲ್ಯೂ. ಸ್ಟೀಲ್ ಲಿಮಿಟೆಡ್ ಕಾರ್ಖಾನೆಯಲ್ಲಿ ಒಂದು ವರ್ಷದ ಅವಧಿಗೆ ಐಟಿಐ ಟ್ರೇಡ್‍ಗಳಲ್ಲಿ ಪಾಸಾದ ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ತರಬೇತಿಗೆ ಆಯ್ಕೆ ಮಾಡಲಾಗುತ್ತಿದೆ. ಬೆಂಗಳೂರು ಜಿ. ಪಂಚಾಯಿತಿ ನೇಮಕಾತಿ;
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/campus-interview-in-kalaburagi-on-march-26-218819.html
0 Comments