ಕೊಪ್ಪಳ, ಮಾರ್ಚ್ 29: ಕೊಪ್ಪಳದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಏಪ್ರಿಲ್ 3ರಂದು ವಾಕ್ ಇನ್ ಸಂದರ್ಶನವನ್ನು ಆಯೋಜಿಸಲಾಗಿದೆ. 18 ರಿಂದ 32 ವರ್ಷದವರೆಗಿನ ನಿರುದ್ಯೋಗಿ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ. ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಬೆಳಗ್ಗೆ 10.30ಕ್ಕೆ ವಾಕ್ ಇನ್ ಸಂದರ್ಶನವನ್ನು ಆಯೋಜನೆ ಮಾಡಲಾಗಿದೆ. ಕರ್ನಾಟಕ ಪೊಲೀಸ್ ಸಬ್
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/walk-in-interview-in-koppal-on-april-3-219130.html
0 Comments