ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ; ಏ. 7ರೊಳಗೆ ಅರ್ಜಿ ಹಾಕಿ

ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ; ಏ. 7ರೊಳಗೆ ಅರ್ಜಿ ಹಾಕಿ

ದಾವಣಗೆರೆ, ಮಾರ್ಚ್ 24:  ದಾವಣಗೆರೆ ಜಿಲ್ಲಾ ಪಂಚಾಯತಿ ಬಿ. ಎಫ್‌. ಟಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಕರೆದಿದೆ. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 7ರೊಳಗೆ ಅರ್ಜಿಗಳನ್ನು ಮುಚ್ಚಿದ ಲಕೋಟೆಯಲ್ಲಿ ಖುದ್ದಾಗಿ ಸಲ್ಲಿಸಬೇಕು. ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ದಾವಣಗೆರೆ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ (ಚನ್ನಗಿರಿ ತಾಲೂಕು ಹೊರತುಪಡಿಸಿ) ಉಳಿದ ತಾಲೂಕುಗಳಿಗೆ ಮಾಸಿಕ ಗೌರವಧನದ ಆಧಾರದ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-btf-post-in-davanagere-under-mgnrega-218726.html

Post a Comment

0 Comments