ಮಂಡ್ಯ, ಮಾರ್ಚ್ 23: ಮಂಡ್ಯ ಜಿಲ್ಲಾ ಪಂಚಾಯಿತಿ ತಾಂತ್ರಿಕ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು 25/3/2021ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಖಾಲಿ ಇರುವ ತಾಂತ್ರಿಕ ಸಹಾಯಕ (ಕೃಷಿ ಮತ್ತು ಅರಣ್ಯ) ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಬೆಂಗಳೂರು ಜಿ. ಪಂಚಾಯಿತಿ ನೇಮಕಾತಿ; ಮಾ.26 ಕೊನೆ ದಿನ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-technical-assistant-post-in-mandya-218663.html
0 Comments