ವಿವಿಧ ಹುದ್ದೆಗೆ ಅರ್ಜಿ ಕರೆದ ಮೈಸೂರು ಜಿಲ್ಲಾ ಪಂಚಾಯಿತಿ

ವಿವಿಧ ಹುದ್ದೆಗೆ ಅರ್ಜಿ ಕರೆದ ಮೈಸೂರು ಜಿಲ್ಲಾ ಪಂಚಾಯಿತಿ

ಮೈಸೂರು, ಮಾರ್ಚ್ 25; ಮೈಸೂರು ಜಿಲ್ಲಾ ಪಂಚಾಯಿತಿ ತಾಂತ್ರಿಕ ಸಹಾಯಕರ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆದಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಲು 31/32021 ಕೊನೆಯ ದಿನವಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮೈಸೂರು ಜಿಲ್ಲೆಗೆ ತಾಂತ್ರಿಕ ಸಹಾಯಕರು (ಅರಣ್ಯ/ ಕೃಷಿ) ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಕರ್ನಾಟಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-technical-assistant-post-in-mysuru-218854.html

Post a Comment

0 Comments