ವಿವಿಧ ಹುದ್ದೆಗೆ ಅರ್ಜಿ ಕರೆದ ಕೊಡಗು ಜಿಲ್ಲಾ ಪಂಚಾಯತಿ

ವಿವಿಧ ಹುದ್ದೆಗೆ ಅರ್ಜಿ ಕರೆದ ಕೊಡಗು ಜಿಲ್ಲಾ ಪಂಚಾಯತಿ

ಕೊಡಗು, ಮಾರ್ಚ್ 30; ಕೊಡಗು ಜಿಲ್ಲಾ ಪಂಚಾಯಿತಿ ಮಹಾತ್ಮಗಾಂಧಿ ನರೇಗಾ ಯೋಜನೆಯ ಅನುಷ್ಠಾನಕ್ಕಾಗಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆದಿದೆ. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 6ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೊರಗುತ್ತಿಗೆ ಆಧಾರದ ಮೇಲೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಕೊಡಗು ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿ ಅಲ್ಲಿಯೇ ಸಲ್ಲಿಸಬೇಕಿದೆ.

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-various-post-in-kodagu-zilla-panchayat-219256.html

Post a Comment

0 Comments