ಮೈಸೂರು, ಮಾರ್ಚ್ 30; ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನ ವತಿಯಿಂದ 2020-21 ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರಾಗಿ ತಾತ್ಕಲಿಕವಾಗಿ ಕಾರ್ಯ ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಂಸ್ಥೆಯಲ್ಲಿ ಚಿತ್ರಕಲೆ, ಅಚ್ಚುಕಲೆ, ಶಿಲ್ಪಕಲೆ, ಅನ್ವಯಕಲೆ, ಹಾಗೂ ಛಾಯಚಿತ್ರ ಮತ್ತು ಪತ್ರಿಕೋದ್ಯಮ ವಿಭಾಗ, ಕಲಾ ಇತಿಹಾಸ ವಿಭಾಗಗಳಿವೆ. ಬಿ. ವಿ. ಎ ಕೋರ್ಸ್ ಎರಡನೇ ಸೆಮಿಸ್ಟರ್‌ನಲ್ಲಿ ಭಾರತದ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-guest-lecturer-post-in-cava-mysuru-219220.html
0 Comments