ಚಿಂಚೋಳಿ: ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

ಚಿಂಚೋಳಿ: ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

ಕಲಬುರಗಿ, ಮಾರ್ಚ್ 22:  ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದಲ್ಲಿ ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಕರೆಯಲಾಗಿದೆ. ಆಸಕ್ತರು ಏಪ್ರಿಲ್ 5ರ ಸಂಜೆ 4 ಗಂಟೆಯೊಳಗೆ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಏಳು ವರ್ಷಗಳ ಕಾಲ ವಕೀಲ ವೃತ್ತಿಯಲ್ಲಿ ಅನುಭವ ಹೊಂದಿರಬೇಕು. ಸ್ಥಳೀಯ ಅಭ್ಯರ್ಥಿಗಳಾಗಿರಬೇಕು ಎಂದು ಕಲಬುರಗಿ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-government-lawyer-post-in-chincholi-218572.html

Post a Comment

0 Comments