ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಸಿಹಿ ಸುದ್ದಿ

ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಸಿಹಿ ಸುದ್ದಿ

ಬೆಂಗಳೂರು, ಮಾರ್ಚ್ 31; ಕರ್ನಾಟಕ ಸರ್ಕಾರ ಸರ್ಕಾರಿ  ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿಸುದ್ದಿಯನ್ನು ನೀಡಿದೆ. 2021-22ನೇ ಸಾಲಿನಲ್ಲಿ ನೇಮಕಾತಿ ಆದೇಶ ನೀಡಲು ಆರ್ಥಿಕ ಇಲಾಖೆ ಸಹಮತಿ ಪಡೆಯಲು ಇಲಾಖೆಗಳಿಗೆ ತಿಳಿಸಲಾಗಿದೆ. ಕೋವಿಡ್ ಪರಿಸ್ಥಿತಿಯ ಕಾರಣ ಆರ್ಥಿಕ ಸ್ಥಿತಿಯನ್ನು ಸುಸ್ಥಿತಿಗೆ ತರುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ 6/7/2020ರಂದು ಆದೇಶ ವೊಂದನ್ನು ಹೊರಡಿಸಿತ್ತು. 2 ಸಾವಿರ ವೈದ್ಯರು, 700ಕ್ಕೂ ಹೆಚ್ಚು

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/karnataka-government-to-fill-various-post-after-april-1-219308.html

Post a Comment

0 Comments