ಐಟಿ ಫ್ರೆಶರ್ಸ್ ಗಮಕ್ಕೆ: ಈ ವರ್ಷ 1 ಲಕ್ಷಕ್ಕೂ ಅಧಿಕ ಉದ್ಯೋಗವಕಾಶ

ಐಟಿ ಫ್ರೆಶರ್ಸ್ ಗಮಕ್ಕೆ: ಈ ವರ್ಷ 1 ಲಕ್ಷಕ್ಕೂ ಅಧಿಕ ಉದ್ಯೋಗವಕಾಶ

ಬೆಂಗಳೂರು, ಏಪ್ರಿಲ್ 16: ಕೊರೊನಾ ಸಂಕಷ್ಟ ಕಾಲದಲ್ಲೂ ಉದ್ಯೋಗಿಗಳ ಹಿತ ಕಾಯ್ದಿರುವ ಭಾರತದ ಪ್ರಮುಖ ಐಟಿ ಕಂಪನಿಗಳು ಪ್ರಸಕ್ತ ವರ್ಷದಲ್ಲಿ ಐಟಿ ಫ್ರೆಶರ್ಸ್‌ಗಳಿಗೆ ಶುಭ ಸುದ್ದಿ ಕೊಟ್ಟಿವೆ. ಈ ವರ್ಷ ಸರಿ ಸುಮಾರು 1 ಲಕ್ಷಕ್ಕೂ ಅಧಿಕ ಹೊಸ ನೇಮಕಾತಿ ನಡೆಯಲಿದೆ. ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್, ಇನ್ಫೋಸಿಸ್, ವಿಪ್ರೋ ಸಂಸ್ಥೆಗಳು ಕಳೆದ ಆರ್ಥಿಕ ವರ್ಷದಲ್ಲಿ ಬೇರೆ ಐಟಿ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/tcs-infosys-wipro-and-hcl-tech-to-hire-nearly-1-lakh-freshers-220597.html

Post a Comment

0 Comments