ನವದೆಹಲಿ, ಏಪ್ರಿಲ್ 26: ಸರಕು ಸಾಗಣೆ ನಿಗಮದಲ್ಲಿ ನೇಮಕಾತಿ ಆರಂಭಿಸಲಾಗಿದ್ದು, ಈ ಕುರಿತಂತೆ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಮೇ 23ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ ಹೆಸರು: Dedicated Freight Corridor Corporation of India (DFCCIL). ಹುದ್ದೆ ಹೆಸರು: ಎಕ್ಸಿಕ್ಯೂಟಿವ್, ಮ್ಯಾನೇಜರ್ ಉದ್ಯೋಗ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/dfccil-recruitment-2021-apply-for-1072-executive-and-manager-posts-221253.html
0 Comments