ಕಲಬುರಗಿ; ಕೆಲಸ ಖಾಲಿ ಇದೆ, ಏ. 12ರೊಳಗೆ ಅರ್ಜಿ ಹಾಕಿ

ಕಲಬುರಗಿ; ಕೆಲಸ ಖಾಲಿ ಇದೆ, ಏ. 12ರೊಳಗೆ ಅರ್ಜಿ ಹಾಕಿ

ಕಲಬುರಗಿ, ಏಪ್ರಿಲ್ 01;  ಕಲಬುರಗಿ ಜಿಲ್ಲೆಯ ಗ್ರಾಮ ಪಂಚಾಯತಿಗಳಲ್ಲಿ 'ಗ್ರಾಮ ಕಾಯಕ ಮಿತ್ರ' ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನಾಂಕ 2021ರ ಏಪ್ರಿಲ್ 12. ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಜಿಲ್ಲೆಯ ಗ್ರಾಮ ಪಂಚಾಯತಿಗಳಲ್ಲಿ 'ಗ್ರಾಮ ಕಾಯಕ ಮಿತ್ರ' ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಜಿ ಸಲ್ಲಿಸುವ ಮಹಿಳಾ ಅಭ್ಯರ್ಥಿಗಳ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-grama-kayaka-mitra-post-in-kalaburagi-219409.html

Post a Comment

0 Comments