ಕೊಪ್ಪಳ, ಏಪ್ರಿಲ್ 2; ಕೊಪ್ಪಳ ಜಿಲ್ಲೆಯ 7 ತಾಲೂಕಗಳ ಆಯ್ದ 122 ಗ್ರಾಮ ಪಂಚಾಯತಿಗಳಲ್ಲಿ 'ಗ್ರಾಮ ಕಾಯಕ ಮಿತ್ರ' ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಹ ಮಹಿಳಾ ಅಭ್ಯರ್ಥಿಗಳು ಏಪ್ರಿಲ್ 15ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನರೇಗಾ ಯೋಜನೆಯನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಲು 'ಗ್ರಾಮ ಕಾಯಕ ಮಿತ್ರ'ರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆಯಾ ಗ್ರಾಮ ಪಂಚಾಯತಿಗಳಲ್ಲಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-grama-kayaka-mitra-post-in-koppal-219488.html
0 Comments