ಇಸ್ರೋ 2021 ನೇಮಕಾತಿ, 24 ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಸ್ರೋ 2021 ನೇಮಕಾತಿ, 24 ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಏಪ್ರಿಲ್ 1: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಯ ಅಧಿಕೃತ ವೆಬ್ ತಾಣದಲ್ಲಿ 2021ನೇ ಸಾಲಿನ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಲಾಗಿದೆ. ವಿವಿಧ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 21ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ ಹೆಸರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ಹುದ್ದೆ ಹೆಸರು: Administrative Officer,

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/isro-recruitment-2021-apply-for-24-officer-vacancies-219418.html

Post a Comment

0 Comments