402 ಸಬ್‌ ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ: ಕಲ್ಯಾಣ ಕರ್ನಾಟಕಕ್ಕೆ 26 ಹುದ್ದೆ ಮೀಸಲು

402 ಸಬ್‌ ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ: ಕಲ್ಯಾಣ ಕರ್ನಾಟಕಕ್ಕೆ 26 ಹುದ್ದೆ ಮೀಸಲು

ಬೆಂಗಳೂರು, ಏಪ್ರಿಲ್ 3: ಖಾಲಿಯಿರುವ 402 ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್ (ಸಿವಿಲ್‌) ಹುದ್ದೆಗಳ ಭರ್ತಿಗೆ ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆ ಮುಂದಾಗಿದ್ದು, ಕಲ್ಯಾಣ ಕರ್ನಾಟಕ ಪ್ರದೇಶವರಿಗೆ ಪ್ರತ್ಯೇಕ ಮೀಸಲಾತಿ ವ್ಯವಸ್ಥೆ ಕಲ್ಪಿಸಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಏಪ್ರಿಲ್ 1ರಿಂದ ಮೇ 3ರ ತನಕ ಅವಕಾಶವಿದ್ದು, ಅರ್ಜಿ ಶುಲ್ಕವನ್ನು ಪಾವತಿಸಲು ಮೇ 5ರ ಅಂತಿಮ ದಿನವಾಗಿದೆ.

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/application-invite-for-402-sub-inspector-posts-in-karnataka-police-dept-219608.html

Post a Comment

0 Comments