ದಾವಣಗೆರೆ, ಏಪ್ರಿಲ್ 15: ಕರ್ನಾಟಕ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಗೆ 2021ನೇ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ 80 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತ ಹಾಗೂ ಅಂಗನವಾಡಿ ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಬಯಸುವವರು ಮೇ 07, 2021ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಸಂಸ್ಥೆ ಹೆಸರು:
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/wcd-davanagere-recruitment-2021-apply-for-anganwadi-worker-220485.html
0 Comments