ಚಿಕ್ಕಬಳ್ಳಾಪುರ, ಏಪ್ರಿಲ್ 2: ಕರ್ನಾಟಕ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಗೆ 2021ನೇ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 90 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತ ಹಾಗೂ ಅಂಗನವಾಡಿ ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಬಯಸುವವರು ಏಪ್ರಿಲ್ 24, 2021ರೊಳಗೆ ಅರ್ಜಿ ಸಲ್ಲಿಸಬಹುದು. ಸಂಸ್ಥೆ ಹೆಸರು: ಮಹಿಳಾ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/chikkaballapur-anganwadi-recruitment-2021-apply-for-worker-helper-post-219503.html
0 Comments