ಕಲಬುರಗಿ; ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ಕಲಬುರಗಿ; ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ಕಲಬುರಗಿ, ಏಪ್ರಿಲ್ 4; ಸೇಡಂ ತಾಲೂಕಿನ ಕೋಡ್ಲಾ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಏಪ್ರಿಲ್ 10ರೊಳಗಾಗಿ ಅರ್ಜಿ ಸಲ್ಲಿಸಬೇಕು. ಸಮಾಜ ಕಲ್ಯಾಣ ಇಲಾಖೆ (ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ) ವ್ಯಾಪ್ತಿಯಲ್ಲಿ ಕೋಡ್ಲಾ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಖಾಲಿಯಿರುವ ಸಮಾಜ ವಿಜ್ಞಾನ (ಆಂಗ್ಲ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-guest-teacher-post-at-sedam-kalaburagi-219640.html

Post a Comment

0 Comments