ನವದೆಹಲಿ, ಏಪ್ರಿಲ್ 18: ಉದ್ಯೋಗಾಕಾಂಕ್ಷಿಗಳಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) 149 ಸ್ಪೆಷಲಿಸ್ಟ್ ಕೇಡರ್ ಮತ್ತು ಕ್ಲರಿಕಲ್ ಕೇಡರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ಎಸ್‌ಬಿಐನ ಅಧಿಕೃತ ವೆಬ್ ಸೈಟ್ ನಲ್ಲಿ sbi.co.in ಅರ್ಜಿ ಸಲ್ಲಿಸಬಹುದಾಗಿದೆ. ಏಪ್ರಿಲ್ 13 ರಿಂದ ಅರ್ಜಿ ಸಲ್ಲಿಕೆಗೆ ದಿನಾಂಕ ಆರಂಭವಾಗಿದ್ದು, ಅಭ್ಯರ್ಥಿಗಳು ಮೇ 3, 2021 ರವರೆಗೆ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/sbi-invited-applications-for-various-posts-220706.html
0 Comments